ದೇಶ3 weeks ago
ನಕಲಿ ಪಿಜ್ಜಾ ಹಟ್ ಉದ್ಘಾಟಿಸಿ ಮುಖಭಂಗ: ಪಾಕ್ ರಕ್ಷಣಾ ಸಚಿವ ಖವಾಜ ಆಸಿಫ್ಗೆ ಭಾರೀ ಟ್ರೋಲ್
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ‘ಭಿಕಾರಿಸ್ತಾನ’ ಎಂಬ ಕುಖ್ಯಾತಿ ಪಡೆದಿರುವ ಪಾಕಿಸ್ತಾನ (Pakistan) ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಅಪಹಾಸ್ಯಕ್ಕೀಡಾಗಿದೆ. ಭಾರತದ ವಿರುದ್ಧ ಸದಾ ವಿಷಕಾರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ (Khawaja Asif) ಈ...