ದೇಶ5 months ago
ರಾಷ್ಟ್ರಪತಿ ದ್ರೌಪದಿ ಮುರ್ಮು–ಪ್ರಧಾನಿ ಮೋದಿ ಕುರಿತು AI ನಕಲಿ ವಿಡಿಯೋ: ಜನ ಸುರಾಜ್ ಪಕ್ಷದ ಕಾರ್ಯಕರ್ತ ಬಂಧನ
ಪಾಟ್ನಾ (ಬಿಹಾರ): ಕೃತಕ ಬುದ್ಧಿಮತ್ತೆ (AI) ಬಳಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಆಕ್ಷೇಪಾರ್ಹ ಮತ್ತು ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪ್ರಕರಣದಲ್ಲಿ, ರಾಜಕೀಯ ತಂತ್ರಗಾರ...