ರಾಜ್ಯ2 years ago
ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಬ್ಯಾನರ್ ಕಟ್ಟಿದ ರೈತ!
ಚಿಕ್ಕಬಳ್ಳಾಪುರ: ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಅಂತ ದೃಷ್ಟಿ ದೋಷ ನಿವಾರಣೆಗೆ ಚಿಕ್ಕಬಳ್ಳಾಪುರದ (Chikkaballapura) ರೈತರೊಬ್ಬರು ವಿಭಿನ್ನ ಐಡಿಯಾ ಮಾಡಿದ್ದಾರೆ. ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ (Rachita Ram)...