ದೇಶ4 hours ago
ಫ್ರೂಟ್ಸ್ ತಂತ್ರಾಂಶದಲ್ಲಿ ಇ-ಕೆವೈಸಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ರೈತರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ‘ಫ್ರೂಟ್ಸ್’ (FRUITS) ತಂತ್ರಾಂಶದಲ್ಲಿ ನೋಂದಾಯಿತರಾಗಿರುವ ಎಲ್ಲಾ ರೈತರಿಗೆ ಇ-ಕೆವೈಸಿ (e-KYC) ಹಾಗೂ ಡಿಜಿಟಲ್ ಸಹಮತಿ ನೀಡುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ...