ದೇಶ2 years ago
ರಾಜ್ಯದ ರೈತರಿಗೆ ಗಣೇಶ ಹಬ್ಬಕ್ಕೆ ಕೇಂದ್ರದಿಂದ ಗಿಫ್ಟ್ – ಉದ್ದು, ಸೋಯಾಬಿನ್ ಬೆಂಬಲ ಬೆಲೆಯಲ್ಲಿ ಖರೀದಿ
ನವದೆಹಲಿ: ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ....