ದೇಶ1 week ago
‘ಗ್ಯಾಂಗ್ಸ್ ಆಫ್ ವಾಸೇಪುರ್’ ರೀತಿಯ ಚಿತ್ರಗಳು ಈಗ ಅಸಾಧ್ಯ: ಅನುರಾಗ್ ಕಶ್ಯಪ್ ಆತಂಕ
ಬೆಂಗಳೂರು: ಇಂದಿನ ಪರಿಸ್ಥಿತಿಯಲ್ಲಿ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಅಥವಾ ‘ಬ್ಲ್ಯಾಕ್ ಫ್ರೈಡೇ’ನಂತಹ ಧೈರ್ಯಶಾಲಿ ಚಿತ್ರಗಳನ್ನು ನಿರ್ಮಿಸುವುದು ಅಸಾಧ್ಯವಾಗಿದೆ ಎಂದು ಖ್ಯಾತ ಬಾಲಿವುಡ್ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಅಭಿಪ್ರಾಯಪಟ್ಟಿದ್ದಾರೆ. ಕೆಲವು ವಿಷಯಗಳು ರಾಜಕೀಯವಾಗಿ ಅತಿಸೂಕ್ಷ್ಮವಾಗಿದ್ದು, ಅವು ಅನಗತ್ಯ...