ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಡ್ರೈವರ್ ಲೆಸ್ ರೈಲೊಂದು ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ...
ಬೆಂಗಳೂರು: ರಾಜ್ಯದ ಪುರುಷ ಪ್ರಯಾಣಿಕರಿಗೆ ಸದ್ಯಕ್ಕೆ ನಿರಾಳತೆ ಸಿಕ್ಕಿದೆ. ಸಾರಿಗೆ ಬಸ್ ಪ್ರಯಾಣ ದರವನ್ನು ಈಗಲೇ ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಾರಿಗೆ ಸಚಿವ Ramalinga Reddy ಮಾತನಾಡಿ, “ಈಗ ದರ...
ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರಗಳಿಂದಲೇ ಈಗಾಗಲೇ ಅಸಮಾಧಾನ ಕಾಡುತ್ತಿರುವ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಚರ್ಚೆಗೆ ಡಿಸಿಎಂ D. K. Shivakumar ನಾಂದಿ ಹಾಡಿದ್ದಾರೆ. ಕೆಲ ಜಿಲ್ಲಾ...
ನವದೆಹಲಿ: ಮೇಘಾಲಯದ ಶಿಲ್ಲಾಂಗ್ ಲೋಕಸಭಾ ಕ್ಷೇತ್ರದ ಸಂಸದರಾದ Ricky AJ Syngkon ಅವರು ಗುರುವಾರ ಸಂಜೆ ಫುಟ್ಬಾಲ್ ಆಡುತ್ತಿದ್ದ ವೇಳೆ ಹಠಾತ್ತಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು Voice of the People Party (ವಿಪಿಪಿ)...
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಹಾಲು ಸಹಕಾರಿ ಸಂಸ್ಥೆಯಾದ Karnataka Milk Federation (ಕೆಎಂಎಫ್) ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಉತ್ಪನ್ನ ಸೇವಿಸಿದರೆ ಕ್ಯಾನ್ಸರ್ ಬರುತ್ತದೆ” ಎಂಬ ವದಂತಿಗೆ ಸಂಬಂಧಿಸಿ ಆಡಳಿತ ಮಂಡಳಿ ತೀವ್ರ ಪ್ರತಿಕ್ರಿಯೆ...
ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21 ಮತ್ತು 22ರಂದು Karnataka Badminton Association ಅಂಗಣದಲ್ಲಿ ಎರಡು ದಿನಗಳ ರೋಚಕ ಟೂರ್ನಿ ನಡೆಯಲಿದೆ. “ಲೀಡರ್ಸ್...
ತುರುವೇಕೆರೆ: ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಕ್ಕೂ ಹೆಚ್ಚು ಸಮಯವಿದ್ದರೂ, ‘ದೋಸ್ತಿ’ ರಾಜಕಾರಣದಲ್ಲಿ ಟಿಕೆಟ್ ಕುಸ್ತಿ ಈಗಲೇ ಶುರುವಾಗಿದೆ. Bharatiya Janata Party ಮತ್ತು Janata Dal (Secular) ಮೈತ್ರಿ ಮುಂದುವರಿದರೆ ತುರುವೇಕೆರೆಯಲ್ಲಿ ಟಿಕೆಟ್ ಹಗ್ಗಜಗ್ಗಾಟ...
ನವದೆಹಲಿ, ಫೆಬ್ರವರಿ 20: Indian Railways ವಿಶ್ವದ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದಾಗಿದೆ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲುಗಳಲ್ಲಿ ಸಂಚರಿಸುತ್ತಾರೆ. ಆದರೆ ದೇಶದ ಒಂದು ನಿಲ್ದಾಣದಲ್ಲಿ ರೈಲು ಹಾದುಹೋದ ತಕ್ಷಣ ಬೋಗಿಗಳಲ್ಲಿ ಇದ್ದಕ್ಕಿದ್ದಂತೆ ಕತ್ತಲೆ ಆವರಿಸುವ...