ಹಾಸನ, ಫೆಬ್ರವರಿ 08: ನೆರವಿಗಾಗಿ ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿಯೇ ಗರಂ ಆಗಿ ರೇಗಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳಕ್ಕೆ ಒಳಗಾಗಿದ್ದ ಅರ್ಪಿತಾ...
ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ವಲಯದಲ್ಲೇ ಗುರುತಿಸಿಕೊಂಡಿದ್ದ ಪುತ್ತೂರು ಶಾಸಕ ಅಶೋಕ್ ರೈ ಅವರ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಮನವೊಲಿಸಿ ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು...
ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ನಾಳೆಯಿಂದ ಏರಿಕೆಯಾಗುತ್ತಾ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ...
ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನ (Excavation) ಕಾರ್ಯದ ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಈ ಮಹತ್ವದ ಉತ್ಖನನವನ್ನು...
ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು...
ದಿಸ್ಪುರ್: ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರ ಪಾಕಿಸ್ತಾನದೊಂದಿಗಿನ ಸಂಪರ್ಕದ (Gaurav Gogoi Pak link) ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯಕ್ಕೆ (Ministry of Home Affairs) ಕಳುಹಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ...
ವಾಷಿಂಗ್ಟನ್: ಗಲ್ವಾನ್ ಘರ್ಷಣೆಯ (Galwan Clash) ಕೇವಲ ಒಂದು ವಾರದ ಬಳಿಕ ಚೀನಾ (China) ರಹಸ್ಯವಾಗಿ ಅಣ್ವಸ್ತ್ರ ಸ್ಫೋಟ ಪರೀಕ್ಷೆ (Nuclear Explosive Test) ನಡೆಸಿದ್ದ ಸ್ಫೋಟಕ ವಿಚಾರ ಇದೀಗ ಬಹಿರಂಗವಾಗಿದೆ. ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ...
ಮುಂಬೈ, ಫೆಬ್ರವರಿ 7: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ತನ್ನ 100ನೇ ವರ್ಷದ (Centenary Celebrations) ಅಂಗವಾಗಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದರ ಭಾಗವಾಗಿ ಮುಂಬೈನಲ್ಲಿ ನಡೆದ ಶತಮಾನೋತ್ಸವ ವ್ಯಾಖ್ಯಾನಮಾಲಾ ಕಾರ್ಯಕ್ರಮದಲ್ಲಿ ಬಾಲಿವುಡ್...
ಕೌಲಾಲಂಪುರ (ಮಲೇಷ್ಯಾ), ಫೆಬ್ರವರಿ 7: ಭಯೋತ್ಪಾದನೆ ನಿಗ್ರಹ, ಗುಪ್ತಚರ ಮಾಹಿತಿ ಹಂಚಿಕೆ ಮತ್ತು ಕಡಲ ಭದ್ರತೆ ಕ್ಷೇತ್ರಗಳಲ್ಲಿ ಭಾರತ ಮತ್ತು ಮಲೇಷ್ಯಾ ಪರಸ್ಪರ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಎರಡು...
ಮುಂಬಯಿ, ಫೆಬ್ರವರಿ 8: ‘‘ಹಿಂದೂ ಎಂಬುದು ಕೇವಲ ನಾಮಪದವಲ್ಲ, ಅದು ಒಂದು ಗುಣವಾಚಕ ಪದ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳೇ’’ ಎಂದು ಆರ್ಎಸ್ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಮುಂಬಯಿನಲ್ಲಿ...