ಬೆಂಗಳೂರು, ಜನವರಿ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ಶೇಖರಣೆ ಮತ್ತು ಪೆಡ್ಲಿಂಗ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ವಿದೇಶಿ ಪ್ರಜೆಗಳ ಕೈವಾಡ ಹೆಚ್ಚಾಗಿ...
ಗದಗ, ಜನವರಿ 27:ಕರ್ನಾಟಕದ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಉತ್ಖನನದಲ್ಲಿ ಪತ್ತೆಯಾಗುತ್ತಿರುವ ಪುರಾತನ ಶಿಲ್ಪಗಳು, ನಾಣ್ಯ ತಯಾರಿಕಾ ಅವಶೇಷಗಳು, ದೇವಾಲಯ ಶಿಲ್ಪಕಲೆ ಮತ್ತು ಸಾಂಸ್ಕೃತಿಕ...
ದೆಹಲಿ: ಎಳನೀರಿನಿಂದ ಹಿಡಿದು ಅದರ ನಾರಿನವರೆಗೂ ಅನೇಕ ರೀತಿಯಲ್ಲಿ ಉಪಯೋಗವಾಗುವ ತೆಂಗಿನ ಮರವನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಎಳನೀರು ಕುಡಿದ ಬಳಿಕ ತೆಂಗಿನಕಾಯಿಯನ್ನು ಕಸದಂತೆ ಬಿಸಾಡಲಾಗುತ್ತದೆ. ಆದರೆ ಕಲಾವಿದ ಸುದೀಪ್ ಸರ್ದಾರ್, ಈ ಕಸವೆಂದು...
ಡೆಹ್ರಾಡೂನ್: ಬದರಿನಾಥ ಹಾಗೂ ಕೇದಾರನಾಥ ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ಕುರಿತು ಬದರಿನಾಥ–ಕೇದಾರನಾಥ ದೇವಾಲಯ ಸಮಿತಿ ಮಹತ್ವದ ಪ್ರಸ್ತಾಪ ಮಾಡಿದೆ. ಈ ಸಂಬಂಧ ಸೋಮವಾರ ಮಾತನಾಡಿದ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ,...
ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಕಾಡಿನಿಂದ ಹೊರಬಂದ ಒಂಟಿ...
ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು “ಡರ್ಪೋಕ್” ಹಾಗೂ “ಅಸುರಕ್ಷಿತ ರಾಜಕಾರಣಿ” ಎಂದು ಟೀಕಿಸಿದ್ದ ಕಾಂಗ್ರೆಸ್ನ ಮಾಜಿ ಸಂಸದ ಶಕೀಲ್ ಅಹ್ಮದ್ ಇದೀಗ ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ....
ನವದೆಹಲಿ: ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ (FTA) ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ, ಅಮೆರಿಕ ಈ ಬೆಳವಣಿಗೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ‘ಎಲ್ಲಾ ಒಪ್ಪಂದಗಳ ತಾಯಿ’ ಎಂದು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಅಪರಾಧಗಳ ನಗರಿಯಾಗುತ್ತಿದೆಯೇ ಎಂಬ ಆತಂಕ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ರಾಬರಿ ಹಾಗೂ ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರ ನಡುವೆಯೇ ಬೆಂಗಳೂರಿನಲ್ಲಿ...
ಬೆಂಗಳೂರು: ಜಿಬಿಎ ಚುನಾವಣೆಗೆ (GBA Election) ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಆಕಾಂಕ್ಷಿಗಳ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. 369 ವಾರ್ಡ್ಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ನಲ್ಲಿ ಈಗಾಗಲೇ 1,800 ಅರ್ಜಿ ಫಾರ್ಮ್ಗಳು ಸೇಲ್ ಆಗಿವೆ, ಇದರಿಂದ...
ಆರೋಗ್ಯ ಡೆಸ್ಕ್: ಮೊಟ್ಟೆ (Egg) ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಲಭ್ಯವಿರುವ ಆಹಾರಗಳಲ್ಲಿ ಒಂದಾಗಿದೆ. ಆದರೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು ಎಂಬ ಗೊಂದಲ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಅತಿಯಾದ ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ...