ಬೆಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು MLA S. T. Somashekhar ತಿಳಿಸಿದ್ದಾರೆ. ಮಾಗಡಿ ರಸ್ತೆಯ ಅಂಜನಾನಗರದಲ್ಲಿರುವ ಶಾಸಕರ ಕಚೇರಿಯಲ್ಲಿ...
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಬದಲಾವಣೆಗೆ ಕಾರಣವಾದ ಚುನಾವಣಾ ಫಲಿತಾಂಶಗಳ ಬಳಿಕ, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಗೆ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ಐತಿಹಾಸಿಕವಾಗಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ...
ತಿರುಪ್ಪತ್ತೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರೋಚಕ ತಿರುವು ಕಂಡುಬಂದಿದ್ದು, ಕೇವಲ ಒಂದೇ ಒಂದು ಮತದ ಅಂತರದಿಂದ ಸಚಿವರೊಬ್ಬರು ಸೋಲು ಅನುಭವಿಸಿರುವ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಎಂಕೆ ಹಿರಿಯ ನಾಯಕ ಹಾಗೂ ಸಚಿವ...
ಬೆಂಗಳೂರು: ರಾಜಧಾನಿ ಬೆಂಗಳೂರು ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರ ಆಟೋ ಎಲ್ಪಿಜಿ ದರವನ್ನು ಪ್ರತಿ ಲೀಟರ್ಗೆ ₹5.73 ಹೆಚ್ಚಿಸಿರುವ ಹಿನ್ನೆಲೆಯಲ್ಲಿ, ಆಟೋ ಚಾಲಕರು ಪ್ರಯಾಣ ದರವನ್ನು ಹೆಚ್ಚಿಸುವಂತೆ...
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಿರುವ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಬಹುಮತದ ಕೊರತೆಯಿದ್ದರೂ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಚೊಚ್ಚಲ ಚುನಾವಣೆಯಲ್ಲೇ 108 ಸ್ಥಾನಗಳಲ್ಲಿ...
ಕೋಲ್ಕತ್ತಾ: “ಇದು ಕೇವಲ ಮತಗಳ ಚುನಾವಣೆ ಅಲ್ಲ, ಬಂಗಾಳದ ಮಹಿಳೆಯರ ಸುರಕ್ಷತೆಗಾಗಿ ಹೋರಾಟ” ಎಂದು ಪಾಣಿಹಟಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಜನತಾ ಪಾರ್ಟಿ (BJP) ಅಭ್ಯರ್ಥಿ ರತ್ನಾ ದೇಬ್ನಾಥ್ ತಿಳಿಸಿದ್ದಾರೆ. ಪಾಣಿಹಟಿ ಕ್ಷೇತ್ರದಲ್ಲಿ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ವಿಜಯ್ ಎರಡರಲ್ಲಿಯೂ ಗೆಲುವು ಸಾಧಿಸಿದ್ದು, ರಾಜಕೀಯ ವಲಯದಲ್ಲಿ...
ಚಿತ್ರದುರ್ಗ: ಪ್ರೀತಿ ಎನ್ನುವುದು ಮಾತಿನ ಭಾಷೆಗಷ್ಟೇ ಸೀಮಿತವಲ್ಲ ಎಂಬುದಕ್ಕೆ ಜೀವಂತ ಸಾಕ್ಷಿಯಂತೊಂದು ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಹಳೇಮಳಲಿ ಗ್ರಾಮದಲ್ಲಿ ನಡೆದಿದೆ. ಹುಟ್ಟಿನಿಂದಲೇ ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಸಂಗೀತಾ ಹಾಗೂ ಅವಿನಾಶ್,...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಭರ್ಜರಿ ಗೆಲುವು ಸಾಧಿಸಿರುವ ಹಿಂದೆ ಅಚ್ಚರಿಯ ರಾಜಕೀಯ ಲೆಕ್ಕಾಚಾರ ಹೊರಬಿದ್ದಿದೆ. ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರಗಳಲ್ಲಿಯೇ ಬಿಜೆಪಿ ದೊಡ್ಡ ಮಟ್ಟದ ಮುನ್ನಡೆ ಸಾಧಿಸಿದ್ದು, ಇದು...
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಾರಿಗೆ ಬಸ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಆತಂಕ ಮೂಡಿಸಿದೆ. ಬೆಂಗಳೂರಿನಿಂದ ಗದಗ ಕಡೆಗೆ ತೆರಳುತ್ತಿದ್ದ ಕರ್ನಾಟಕ...