ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ ಘೋಷಣೆ. ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ (Excise Duty) ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್...
ಬೆಂಗಳೂರು: “ಗುಡ್ಬೈ 2025, ವೆಲ್ಕಂ 2026” ಎಂಬ ಘೋಷಣೆಯೊಂದಿಗೆ ಭಾರತ ಹೊಸ ವರ್ಷ 2026ಕ್ಕೆ ಕಾಲಿಟ್ಟಿದೆ. ಕರ್ನಾಟಕದ ಜನತೆ ಹೊಸ ಹುರುಪಿನಿಂದ ಹೊಸ ವರ್ಷವನ್ನು ಸ್ವಾಗತಿಸಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿತ್ತು. ಯುವಕ-ಯುವತಿಯರು ರಸ್ತೆಗಳಲ್ಲಿ...
ಜೈಪುರ (ರಾಜಸ್ಥಾನ): ಹೊಸ ವರ್ಷದ ಮುನ್ನಾದಿನವಾದ ಬುಧವಾರ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ವಿಶಿಷ್ಟ ಹಾಗೂ ಆರೋಗ್ಯಪರ ಸಂದೇಶದೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ನಗರದಾದ್ಯಂತ 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಸುಮಾರು ಒಂದು ಲಕ್ಷ ಲೀಟರ್ ಹಾಲನ್ನು ಸಾರ್ವಜನಿಕರಿಗೆ...
ಹುಬ್ಬಳ್ಳಿ: ನಟ ಡಾ. ಪುನೀತ್ ರಾಜಕುಮಾರ ಅವರ ಅಪ್ಪಟ ಅಭಿಮಾನಿಯಾಗಿದ್ದ ಹುಬ್ಬಳ್ಳಿ ವೀರಾಪೂರ ಓಣಿ ನಿವಾಸಿ ಗೌರಮ್ಮ ಮಲ್ಲೇಶಪ್ಪ ಕಂಬಳಿ (94) ಅವರು ಬುಧವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಿಸೆಂಬರ್ 31ರಂದು ಸಂಜೆ...
ಬೆಂಗಳೂರು: ಹೊಸ ವರ್ಷ 2026ನ್ನು ಬೆಂಗಳೂರು ಸೇರಿದಂತೆ ರಾಜ್ಯದ ಜನತೆ ಸಂಭ್ರಮ ಹಾಗೂ ಸಡಗರದಿಂದ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಜನತೆಗೆ ಹೊಸ ವರ್ಷದ...
ಬೆಂಗಳೂರು, ಜ.1: ಹೊಸ ವರ್ಷಕ್ಕೆ ಕಾಲಿಡುವ ಮೊದಲೇ ಕರ್ನಾಟಕದಲ್ಲಿ ಗಾಳಿ ಗುಣಮಟ್ಟ (Karnataka Air Quality) ತೀವ್ರವಾಗಿ ಹದಗೆಟ್ಟಿದೆ. ರಾಜ್ಯದ ಹಲವಾರು ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆ ಹಾಗೂ ಅನಾರೋಗ್ಯಕರ ಮಟ್ಟಕ್ಕೆ ತಲುಪಿದೆ...
ನವದೆಹಲಿ, ಜನವರಿ 01: 2026ನೇ ಹೊಸ ವರ್ಷಕ್ಕೆ ಕಾಲಿಟ್ಟ ಕ್ಷಣದಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಹೊಸ ವರ್ಷವು ದೇಶದಲ್ಲಿ...
ಬೆಂಗಳೂರು: ಕ್ಯಾಬ್ಗೆ ಕಾರು ಟಚ್ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಎಣ್ಣೆ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಕ್ಯಾಬ್ ಚಾಲಕನ ಮೇಲೆ ನಡುರಸ್ತೆಯಲ್ಲೇ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ಬಳಿ ನಡೆದಿದೆ. ಈ ಘಟನೆ ನಗರದಲ್ಲಿ...
Bangalore: ಹೊಸ ವರ್ಷ 2026ರ (New Year 2026) ಹಿನ್ನೆಲೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕ್ಷೇತ್ರದ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ hosasuddi.in ಗೆ...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆಂದು ನಗರದ ಎಂ.ಜಿ.ರಸ್ತೆಗೆ (MG Road) ಬಂದಿದ್ದ ವ್ಯಕ್ತಿಗೆ ಅಪ್ರತ್ಯಾಶಿತ ಶಾಕ್ ಎದುರಾಗಿದೆ. ಜನದಟ್ಟಣೆಯ ನಡುವೆ ಪತ್ನಿ ಕಳದೆಹೋದ ಆಘಾತದಿಂದ ಪತಿಗೆ ಸ್ಥಳದಲ್ಲೇ ಫಿಟ್ಸ್ ಕಾಣಿಸಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ....