ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ದಶಕಗಳಷ್ಟು ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (MGNREGA) ಬದಲಿಗೆ ಜಿ ರಾಮ್ ಜಿ (G-RAM-G) ಮಸೂದೆಯನ್ನು ಮಂಡಿಸಿ ರಾಷ್ಟ್ರಪತಿಗಳ ಅಂಕಿತ ಪಡೆದ ಬೆನ್ನಲ್ಲೇ...
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಬಿಜೆಪಿ ಸಂಸದರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿನ ಬಿಜೆಪಿ ಸಂಸದರು ರಬ್ಬರ್ ಸ್ಟಾಂಪ್ಗಳಂತಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ...
ಭಾರತದ ಸಂವಿಧಾನವೇ ಬಿಜೆಪಿ ಗುರಿಯಾಗಿದ್ದು, ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡುವ ಮೂಲಭೂತ ತತ್ವವನ್ನು ಅಳಿಸಿಹಾಕಲು ಆಡಳಿತ ಪಕ್ಷ ಹವಣಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ...
ಬೆಂಗಳೂರು: ಬೆಂಗಳೂರಿನ ಪ್ರಸ್ತಾವಿತ 16.75 ಕಿ.ಮೀ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ, ಎರಡೂ ಪ್ಯಾಕೇಜ್ಗಳಿಗೆ ಅದಾನಿ ಗ್ರೂಪ್ ಅತಿಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್...
ಮೈಸೂರು: ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಕೋಲ್ಕತ್ತಾ: ಭಾರತ ಹಿಂದೂ ರಾಷ್ಟ್ರ ಎನ್ನುವುದು ಸತ್ಯ. ಅದಕ್ಕೆ ಯಾವುದೇ ಸಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಜನರು...
ಮೈಸೂರು: ದ್ವೇಷ ಭಾಷಣ ಮತ್ತು ದ್ವೇಷಾಪರಾಧ ತಡೆ ವಿಧೇಯಕವನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಹೇಳಿದ್ದಾರೆ. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡಿದೆ ಎಂಬ ಬಿಜೆಪಿ ನಾಯಕರ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿರುವ ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಸಮಾಜವಾದಿ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ...
ಬೆಂಗಳೂರು, ಡಿ.22: ಬೆಂಗಳೂರಿನ ದುಬಾರಿ ಪ್ರದೇಶಗಳಲ್ಲಿ ಒಂದಾದ ಇಂದಿರಾನಗರದ ಪಾದಚಾರಿ ಮಾರ್ಗಗಳ ದುರಸ್ಥಿತಿಯನ್ನು ಕೆನಡಾ ಪ್ರಜೆಯೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ಬಹಿರಂಗಪಡಿಸಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕೆನಡಾದ ನಾಗರಿಕ ಕ್ಯಾಲೆಬ್ ಫ್ರೈಸೆನ್...
ಮಾಸ್ಕೋ: ದಕ್ಷಿಣ ಮಾಸ್ಕೋದಲ್ಲಿ ನಡೆದ ಭೀಕರ ಕಾರು ಬಾಂಬ್ ಸ್ಫೋಟದಲ್ಲಿ ರಷ್ಯಾದ ಹಿರಿಯ ಸೇನಾ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಫನಿಲ್ ಸರ್ವರೋವ್ ದುರ್ಮರಣಕ್ಕೀಡಾಗಿದ್ದಾರೆ. ಕಾರಿನ ಕೆಳಗೆ ಅಳವಡಿಸಲಾಗಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ...