ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ರಸ್ತೆಯ ಸಂಪರ್ಕ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲು ಭರವಸೆ ನೀಡಿದೆ. ಯಶವಂತಪುರ ಶಾಸಕ ಎಸ್....
ಲಾತೂರ್ (ಮಹಾರಾಷ್ಟ್ರ): ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಗೃಹ ಸಚಿವ ಮತ್ತು ಸಂಸತ್ತಿನ ಪ್ರಮುಖ ವ್ಯಕ್ತಿತ್ವಗಳಲ್ಲಿ ಒಬ್ಬರಾದ ಶಿವರಾಜ್ ವಿ. ಪಾಟೀಲ್ ಅವರು ಇಂದು (ಡಿ.12) ಬೆಳಿಗ್ಗೆ ಲಾತೂರ್ನ ‘ದೇವ್ವರ್’ ನಿವಾಸದಲ್ಲಿ 90ರ ವಯಸ್ಸಿನಲ್ಲಿ...
ಢಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ 2026ರ ಫೆಬ್ರವರಿ 12ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. 2024ರಲ್ಲಿ ವಿದ್ಯಾರ್ಥಿ ಆಕ್ರೋಶ, ಹಿಂಸಾತ್ಮಕ ಪ್ರತಿಭಟನೆ ಹಾಗೂ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನವಾದ ಬಳಿಕ ನಡೆಯುತ್ತಿರುವ ಇದು...
ಬೆಳಗಾವಿ, ಡಿ.12: ಕರ್ನಾಟಕ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್ ಮತ್ತೊಂದು ಹಂತ ತಲುಪಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ರಾತ್ರಿ ತಮ್ಮ ಆಪ್ತ ಗಣಿಯ ಉದ್ಯಮಿ ದೊಡ್ಡಣ್ಣವರ ಫಾರ್ಮ್ ಹೌಸ್ನಲ್ಲಿ ಸಚಿವರು, ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದಾರೆ....
ಬೆಂಗಳೂರು: ಹೆದ್ದಾರಿಯಲ್ಲಿ ರಾತ್ರಿ ಪ್ರಯಾಣ ಸುಲಭ ಮತ್ತು ಸುರಕ್ಷಿತ ಎಂದು ಹಲವರ ನಂಬಿಕೆ. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ-ಅಂಶಗಳು ಈ ಕಲ್ಪನೆಗೆ ದೊಡ್ಡ ತಿರುವು ನೀಡಿವೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ...
ನವದೆಹಲಿ: ದಕ್ಷಿಣ ಭಾರತದ ಸೂಪರ್ಸ್ಟಾರ್ ರಜನಿಕಾಂತ್ ಅವರು ಇಂದು ತಮ್ಮ 75ನೇ ವರ್ಷದ ಜನ್ಮದಿನವನ್ನು ಆಚರಿಸುತ್ತಿದ್ದು, ದೇಶದಾದ್ಯಂತ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಪ್ಲಾಟ್ಫಾರ್ಮ್ನಲ್ಲಿ (X)...
ಬೆಂಗಳೂರು: ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿ ಆಗಿದ್ದು, ಉಳಿದ ನಾಲ್ಕು ಪಾಲಿಕೆಗಳಿಗೂ ಶೀಘ್ರದಲ್ಲೇ ಟೋಯಿಂಗ್...
ದೇಶದ ಹಲವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವನ್ಯಜೀವಿಗಳು ವಾಹನಗಳ ಢಿಕ್ಕಿಗೆ ಬಿದ್ದು ಸಾವನ್ನಪ್ಪುವ ಘಟನೆಗಳು ನಿರಂತರವಾಗಿವೆ. ಇಂತಹ ದುರಂತಗಳನ್ನು ತಡೆಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ತಂತ್ರಜ್ಞಾನಾಧಾರಿತ ಕ್ರಮವನ್ನು ಜಾರಿಗೆ ತರುತ್ತಿದೆ. ಈಗ ಹೆದ್ದಾರಿಗಳಲ್ಲಿನ...
ಅಲ್ಲೂರಿ, ಆಂಧ್ರಪ್ರದೇಶ: ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ ಚಿಂತೂರು–ಮರೆಡುಮಿಲ್ಲಿ ಘಾಟ್ ರಸ್ತೆಯ ರಾಜುಗರಿಮೆಟ್ಟ ತಿರುವಿನಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿ 8 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಚಿತ್ತೂರು ಜಿಲ್ಲೆಯ ಖಾಸಗಿ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ...
ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಮರು ಆಯೋಜಿಸುವ ಕುರಿತು ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...