ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್ ಅವರ ನಿಧನ ಹಿನ್ನೆಲೆಯಲ್ಲಿ, ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಈಗ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಪ್ರಜಾಪ್ರಭುತ್ವದ...
ಬೆಂಗಳೂರು: ಬಹು ನಿರೀಕ್ಷಿತ ‘ಕೂಲಿ’ ಸಿನಿಮಾದ ಹೈ ವೋಲ್ಟೇಜ್ ಟ್ರೈಲರ್ ಕೊನೆಗೂ ಬಿಡುಗಡೆಗೊಂಡಿದ್ದು, ದೇಶದಾದ್ಯಾಂತ ಸಿನಿಪ್ರೇಮಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ರಜನಿಕಾಂತ್ ಅವರ 171ನೇ ಸಿನಿಮಾ ಆಗಿರುವ ಈ ಚಿತ್ರ, ಲೋಕೇಶ್ ಕನಕರಾಜ್ ನಿರ್ದೇಶನದ ಮತ್ತೊಂದು...
ನವದೆಹಲಿ: ರಾಷ್ಟ್ರೀಯ ರಾಜಧಾನಿ ನವದಿಲ್ಲಿಯಲ್ಲಿ ಭದ್ರತಾ ವಲಯವಾದ ಚಾಣಕ್ಯಪುರಿಯಲ್ಲಿ Congress ಸಂಸದೆ ಸುಧಾ ರಾಮಕೃಷ್ಣನ್ (MP Sudha Ramakrishnan) ಅವರ ಚಿನ್ನದ ಚೈನ್ ಕದಿಯಲ್ಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ದೇಶದ ಮಹಿಳಾ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶದ ಆಡಳಿತವನ್ನು ಮತ್ತಷ್ಟು ಸುಧಾರಿಸಲು ಜಿಬಿಎ ಅಡಿಯಲ್ಲಿರುವ ಐದು ನೂತನ ನಗರ ನಿಗಮಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗಳು ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಸಾಧ್ಯತೆಗಳಿವೆ. ಬಿಬಿಎಂಪಿ ಚುನಾವಣೆ ಹಿನ್ನಲೆ:198 ವಾರ್ಡ್ಗಳನ್ನು...
ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಇಂದು (ಆಗಸ್ಟ್ 5) ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಬಸ್ ಸೇವೆ ಸ್ಥಗಿತಗೊಳ್ಳುವ ಅಪಾಯವಿದೆ. KSRTC, BMTC, NWKRTC, ಮತ್ತು KKRTC ಬಸ್ಗಳನ್ನು ಡಿಪೋಗಳಿಂದ...
ಮಂಡ್ಯ: ಕನ್ನಂಬಾಡಿ ಅಣೆಕಟ್ಟು (ಕೆಆರ್ಎಸ್) ಕುರಿತು ನೀಡಿರುವ ಸಚಿವ ಮಹದೇವಪ್ಪ ಹೇಳಿಕೆ ಹೊಸ ವಿವಾದಕ್ಕೆ ಎಳೆದುಕೊಂಡಿದೆ. “ಕೆಆರ್ಎಸ್ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಅವರು ಅಡಿಗಲ್ಲು ಹಾಕಿದ್ದರು” ಎಂಬ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ಅಂಬೇಡ್ಕರ್...
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆಗಳ ಪರಿಕರವಾಗಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಮತ್ತು ಡ್ರೋನ್ ತಂತ್ರಜ್ಞಾನವನ್ನು ಉಪಯೋಗಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಭಾನುವಾರ ಘೋಷಿಸಿದ್ದಾರೆ. ಆದರೆ ಈ ಹೇಳಿಕೆಯ ನಂತರ ಸಾರ್ವಜನಿಕರಲ್ಲಿ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ...
ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದರೂ, ಭಾರತ ಮಾತ್ರ ತನ್ನ ತೈಲ ಆಮದು ತಂತ್ರವನ್ನು ಬದಲಾಯಿಸದೆ ಮುಂದುವರೆದಿದೆ. ದೇಶದ ತೈಲ ಕಂಪನಿಗಳು ಸೂಕ್ತ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿರುದ್ಧ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್ನ ಅಭಿಪ್ರಾಯವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಅವರು ತಮ್ಮ ಅಭಿಪ್ರಾಯವನ್ನು ಇನ್ಸ್ಟಾಗ್ರಾಂ ಹಾಗೂ...