ಬೆಂಗಳೂರು: ನನ್ನನ್ನು ಹೆದರಿಸುವುದಕ್ಕೆ ಯಾವ ಮಗನೂ ಹುಟ್ಟಿಲ್ಲ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದರು ಈ ಕುರಿತು ವಿಧಾನಸಭಾ...
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಜೆಡಿಎಸ್ ಬಿಜೆಪಿ ಎನ್ಡಿಎ ಮೈತ್ರಿ ಕೂಟದ ಮುಖಂಡರು ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಆಗ್ರಹಿಸಿದರು....
ಬೆಂಗಳೂರು : ಕಾಟನ್ ಉಡುಪುಗಳ ಮಳಿಗೆಯ ಶೆಡ್ ಗೆ ಬೆಂಕಿ ಬಿದ್ದು ಬಟ್ಟೆ ಮತ್ತಿತರ ವಸ್ತುಗಳು ಸುಟ್ಟು ಬೂಧಿಯಾಗಿರುವ ಘಟನೆ ಕೆಂಗೇರಿಯ ಬಳಿಯಿರುವ ಹೊಯ್ಸಳ ವೃತ್ತದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತಾದರೂ, ಸಾಮಗ್ರಿಗಳನ್ನು...
ಬೆಂಗಳೂರು: ಹಿರಿಯ ನಟ ನವರಸ ನಾಯಕ ಜಗ್ಗೇಶ್ ಇತ್ತೀಚಿಗೆ ಹುಲಿ ಉಗರು ವಿಚಾರವಾಗಿ ಅವನ್ಯಾರೋ ಕಿತ್ತೋದ್ ನನ್ಮಗ ಹುಲಿ ಉಗುರು ಹಾಕಿಕೊಂಡು ಟಿವಿಲಿ ತಗಲಾಕ್ಕೊಂಡಿದ್ದ ಎಂದಿದ್ದರು, ಈ ಹೇಳಿಕೆ ವಿರುದ್ಧ ವರ್ತೂರ್ ಸಂತೋಷ್ ಅಭಿಮಾನಿಗಳು ನಟ...
ಬೆಂಗಳೂರು: 35 ವರ್ಷ ಜೊತೆಗೆ ನಾವು ಸಂಸಾರ ಮಾಡಿದ್ದೀವಿ. ಇವಾಗ 3 ವರ್ಷ ಅಷ್ಟೇ ಆ ಕಡೆ ಹೋಗಿದ್ದರು ಎಂದು ಎಸ್ ಟಿ ಸೋಮಶೇಖರ್ ಜೊತೆಗಿನ ಫೋಟೋ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದಾರೆ. ಮಂಗಳೂರಿನಲ್ಲಿ...
ಬೆಂಗಳೂರು: ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ, ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ, ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ...
ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ...
ಪ್ರತಾಪಗಢ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಕಳೆದ ತಿಂಗಳು ನಡೆದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟçಪತಿಯವರಿಗೆ ಅಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ತಂತ್ರ ಪ್ರತಿತಂತ್ರದ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಕುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ...