ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಟೀಕೆಗೆ ಒಳಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, “ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ಎಲ್ಲೆಡೆ ಒಂದೇ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿದೆ. ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ಜಾರಿ ನಿರ್ದೇಶನಾಲಯದ ದೂರಿನ...
ಕನ್ನಡ ಚಿತ್ರರಂಗ ಮತ್ತೊಂದು ಅಮೂಲ್ಯ ಕೊಂಡಿಯನ್ನು ಕಳೆದುಕೊಂಡಿದೆ. ಖ್ಯಾತ ಹಾಸ್ಯನಟ ಎಂ.ಎಸ್. ಉಮೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ನಾಲ್ಕನೇ ಹಂತದ ಯಕೃತ್...
ಮೈಸೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಬೆಮೆಲ್ (BEML) ಕಂಪನಿಯ ಇಲವಾಲ ಘಟಕದ ಆವರಣದಲ್ಲೇ ಹುಲಿಯೊಂದು ರಾಜಾರೋಷವಾಗಿ ಸಂಚರಿಸಿರುವ ಘಟನೆ ಶುಕ್ರವಾರ ರಾತ್ರಿ ದಾಖಲಾಗಿದೆ. ಕಾಂಪೌಂಡ್ ಬಳಿ ಸಂಚರಿಸುತ್ತಿರುವ ಹುಲಿಯ ದೃಶ್ಯ ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ...
ದಾವಣಗೆರೆ: ನಗರದ ಸರಸ್ವತಿ ಬಡಾವಣೆಯಲ್ಲಿ ಭಾನುವಾರ ರಾತ್ರಿ ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಹೆಚ್.ವೈ. ತುರಾಯ್ (70) ಅವರು ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಸಮಯದಲ್ಲಿ ಮನೆಯಲ್ಲಿ ತುರಾಯ್...
ಚೆನ್ನೈ: ನ.30 ರಂದು ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ (Ditwah Cyclone) ಅಪ್ಪಳಿಸಲಿದ್ದು, ತೀವ್ರ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲ್ಪಟ್ಟಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ....
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿ ಇದ್ದು, ದಿನಕ್ಕೊಂದು ವದಂತಿಗಳ ಉತ್ಸವ ಜಾಗತಿಕವಾಗಿ ಚರ್ಚೆ ಆಗುತ್ತಿದೆ. ವಿಶ್ವಸಂಸ್ಠೆ ಪಾಕಿಸ್ತಾನದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಖಾನ್ ಅವರ ಹಕ್ಕುಗಳನ್ನು ಗೌರವಿಸಬೇಕು ಮತ್ತು ಅವರ ಪ್ರವೇಶವನ್ನು...
ಕೊಲಂಬೊ: ಶ್ರೀಲಂಕಾದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಸಂಭವಿಸಿದ ಪ್ರವಾಹ ಮತ್ತು ಗುಡ್ಡ ಕುಸಿತಗಳಿಂದ ಸುಮಾರು 100 ಜನ ಮೃತಪಟ್ಟಿದ್ದಾರೆ. ಪರಿಸ್ಥಿತಿ ಇನ್ನೂ ಗಂಭೀರವಾಗಬಹುದು ಎಂದು ಸ್ಥಳೀಯ ಅಧಿಕಾರಿಗಳು ಎಚ್ಚರಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚದಂತೆ, ಸರ್ಕಾರಿ ಕಚೇರಿಗಳು...
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಎದುರಾದ 0-3 ವೈಟ್ವಾಶ್ ನಂತರ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೇಲೆ ಬಿಸಿಸಿಐ ಒತ್ತಡ ಹೆಚ್ಚುತ್ತಿದೆ. ವಿಶೇಷವಾಗಿ ಕೋಲ್ಕತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ...
ಚೆನ್ನೈ: ನಟ ಧನುಷ್ (Dhanush) ಮತ್ತು ಬಾಲಿವುಡ್ ನಟಿ ಮೃಣಾಲ್ ಠಾಕೂರ್ (Mrunal Thakur) ನಡುವಿನ ಡೇಟಿಂಗ್ ಗಾಸಿಪ್ ಮತ್ತೆ ಬಿಸಿ ಬಿಸಿ ಸುದ್ದಿಯಾಗಿದೆ. ಇಬ್ಬರೂ ಒಟ್ಟಿಗೆ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ವಿಡಿಯೋ–ಫೋಟೋಗಳು ಇತ್ತೀಚೆಗೆ ವೈರಲ್...