ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಭವಿಸಿದ ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾರಣಕ್ಕಾಗಿ...
ಬೆಂಗಳೂರು: ಈ ಬಾರಿ ದೀಪಾವಳಿಗೆ ಪಟಾಕಿ ಹೊಡೆಯುವ ಸಂಭ್ರಮದಲ್ಲಿದ್ದರೆ ಕೆಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಲೇಬೇಕು.ಸರ್ಕಾರ ಈಗಾಗಲೇ ಅಪಾಯಕಾರಿ ಪಟಾಕಿಗಳಿಗೆ ನಿಷೇಧ ಹೇರಿದೆ. ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಲು ಅವಕಾಶ ನೀಡಿದೆ. ಆದರೆ ಅದಕ್ಕೂ ನಿರ್ಬಂಧ ವಿಧಿಸಲಾಗಿದೆ....
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಕಲಿ ಸ್ವಾಮಿ ಎಂದು ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಜೆಡಿಎಸ್ ತೀವ್ರ ಟೀಕಾಪ್ರಹಾರ ನಡೆಸಿದೆ. ಈ ವ್ಯಕ್ತಿ ರಾಜ್ಯದ ಉಪ ಮುಖ್ಯಮಂತ್ರಿ. ಅದೇ ಕನ್ನಡಿಗರ ಪಾಲಿನ...
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು...
75ನೇ ವರ್ಷ ನನ್ನ ಪಾಲಿಗೆ ಬಹಳ ವಿಶೇಷ, ಪ್ರತಿ ವರ್ಷ ಮತ್ತೊಮ್ಮೆ ಬರುವುದಿಲ್ಲ” ಎನ್ನುತ್ತಾರೆ ಹಿರಿಯ ನಟಿ, ಸಂಸದೆ, ಡ್ರೀಮ್ ಗರ್ಲ್ ಹೇಮಮಾಲಿನಿ. ಬಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ ಪ್ರತಿಭಾವಂತೆ ಹೇಮಮಾಲಿನಿ ಇಂದು ಅಕ್ಟೋಬರ್...
ಬೆಂಗಳೂರು: ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಲಾಂಛನ...
ಮೈಸೂರು ಜಿಲ್ಲೆಯ ಹಳ್ಳಿ ಹುಡುಗ ಬೀರಪ್ಪ ಹೆಚ್ ತಮ್ಮ ಪಿಹೆಚ್ಡಿ ಸಂಶೋಧನಾ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಕುರಿತು ಅಧ್ಯಯನ ಮಾಡಿದ್ದು, ಈ ಸಂಶೋಧನೆಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಲಾಗಿದೆ.ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ...
ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸಿನಿಮಾ ಕೆರಿಯರ್ನ ಆರಂಭದಲ್ಲಿ ಹಿಟ್ ಕೊಟ್ಟ ಸಿನಿಮಾಗಳ ಸಾಲಿನಲ್ಲಿ, ಶಿವ ಮೆಚ್ಚಿದ ಕಣ್ಣಪ್ಪ ಸಿನಿಮಾ ಸಹ ಒಂದು. 1988ರಲ್ಲಿ ತೆರೆಗೆ ಬಂದ ಈ ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಿದ್ದರೆ, ಎಸ್.ಎ....
ಬೆಂಗಳೂರು: ಗಣೇಶ ಚತುರ್ಥಿ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು, ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬAಧಿಸಿ ಸಭೆಯ ಬಳಿಕ ಮಾತನಾಡಿದ ಅವರು ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ...