ಬೆಂಗಳೂರು: ಗಣೇಶ ಚತುರ್ಥಿ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು, ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬAಧಿಸಿ ಸಭೆಯ ಬಳಿಕ ಮಾತನಾಡಿದ ಅವರು ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1 ಅಂತರದ ಭರ್ಜರಿ ಗೆಲುವು ಸಾಧಿಸುವ...
ರಾಜಸ್ಧಾನ: ದಿ ವಾಕ್ಸಿನ್ ವಾರ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ನಿರ್ದೇಶಕ ಅಗ್ನಿಹೋತ್ರಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ, ಚಿತ್ರ ನೋಡಿದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಹೇಳಿದ್ದಾರೆ,ದಿ ಕಾಶ್ಮೀರಿ ಫೈಲ್ಸ್ ಚಿತ್ರದ...
ಬೆಂಗಳೂರು: ಮತಾಂಧರನ್ನು ಮೆರೆಸುವ ಕೆಲಸಕ್ಕೆ ರಾಜ್ಯ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು, ಬೆಂಗಳೂರಿನಲ್ಲಿ ಇರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಬೆಂಗಳೂರು: ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು 2023ರ ಏಕದಿನ ಕ್ರಿಕೆಟ್ ವಿಶ್ವಕಪ್ನ ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ, ಭಾರತ ಆತಿಥ್ಯ ವಹಿಸಲಿರುವ ವಿಶ್ವಕಪ್ಗೆ ಸಚಿನ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಿರುವುದು ಸೂಕ್ತ ಗೌರವವಾಗಿದೆ, 12...
ಬೆಂಗಳೂರು: ಮತದಾರರ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡಿದ್ದ ಆರೋಪದ ಮೇಲೆ ಚಿಲುಮೆ ಸಂಸ್ಥೆಯ ವಿರುದ್ಧ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದರಿಂದಾಗಿ ಈ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್...
ನವದೆಹಲಿ : ಮಹಾತ್ಮ ಗಾಂಧೀಜಿಯವರ ತತ್ವಗಳು ಇಡೀ ಜಗತ್ತಿಗೇ ಸ್ಪೂರ್ತಿ ನೀಡಿದ್ದು , ಏಕತೆ ಮತ್ತು ಕರುಣೆಯ ಸಂದೇಶವನ್ನು ಸಾರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 154 ನೇ ಜನ್ಮದಿನದಂದು ದೆಹಲಿಯ...
ನವದೆಹಲಿ : ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ ಭಾರತವು ಸಿಂಗಾಪುರಕ್ಕೆ ಇನ್ನೊಮ್ಮೆ 50 ಸಾವಿರ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲು ಮುಂದಾಗಿದೆ. ಜು. 20ರಿಂದ ಅನ್ವಯವಾಗುವಂತೆ ಬಾಸ್ಮತಿಯೇತರ ಅಕ್ಕಿ ಮತ್ತು ಇತರ ಕೆಲವು...
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ...
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್ವರ್ಕ್ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118ನೇ ವಾರ್ಷಿಕ...