ಇಂದು ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬ ಸಮಾಜ ಕಚೇರಿಯಲ್ಲಿ ಸಮುದಾಯದ ಶ್ರೀಗಳು, ಮುಖಂಡರು ಹಾಗೂ ಸಂಘಟಕರು ತುರ್ತು ಸಭೆ ನಡೆಸಿ, ಸಿಎಂ ಸ್ಥಾನ ಬದಲಾವಣೆಯ ಯಾವುದೇ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ತಿಂಥಣಿ ಮಠದ ಸಿದ್ದರಾಮನಂದಪೂರಿ...
ಉಡುಪಿ: “ಉಡುಪಿಗೆ ಬರುವುದು ನನಗೆ ಅತ್ಯಂತ ವಿಶೇಷ. ಇದು ಜನಸಂಘದ ಕರ್ಮಭೂಮಿ, ಉತ್ತಮ ಆಡಳಿತಕ್ಕೆ ಮಾದರಿ,” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಠಣ ಸಮಾವೇಶದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕಲಬೆರಕೆಯ ಔಷಧ ಮತ್ತು ಸೌಂದರ್ಯವರ್ಧಕಗಳ ಮಾರಾಟವನ್ನು ತಡೆಯಲು ಸರ್ಕಾರ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔಷಧಗಳು ಮತ್ತು ಸೌಂದರ್ಯವರ್ಧಕಗಳು ಮಸೂದೆ 2025ಕ್ಕೆ ಅನುಮೋದನೆ...
ಮೈಸೂರು: ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರದ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಂಡುಬಂದ ಹುಲಿ, ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ತಡರಾತ್ರಿ ಸೆರೆ ಸಿಕ್ಕಿದೆ....
ಬೆಂಗಳೂರು, ನವೆಂಬರ್ 28: ಕರ್ನಾಟಕ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50 ರಿಯಾಯಿತಿ ಘೋಷಿಸಿದ ನಂತರ ವಾಹನ ಸವಾರರು ದಂಡ ಪಾವತಿಯಲ್ಲಿ ತೀವ್ರ ಆಸಕ್ತಿ ತೋರಿದ್ದಾರೆ. ಕೇವಲ ಒಂದು ವಾರದಲ್ಲಿ—ನವೆಂಬರ್ 21ರಿಂದ 27ರವರೆಗೆ—₹5.98 ಕೋಟಿ...
ಪಣಜಿ: ಗೋವಾದ ಕಾಣಕೋಣದಲ್ಲಿರುವ ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ದಕ್ಷಿಣ ಅಯೋಧ್ಯೆಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಜೀವೋತ್ತಮ ಮಠದ ಬಿಲ್ಲಿನಾಕಾರದ ಆದರ್ಶ ಧಾಮ್ ಆವರಣದಲ್ಲಿ ನಿರ್ಮಿಸಲಾದ 77 ಅಡಿ...
ಕೋಟ್ಪುಟ್ಲಿ–ಬೆಹ್ರೋರ್, ರಾಜಸ್ಥಾನ: ಸಂವಿಧಾನ ದಿನದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿರಳ ಹಾಗೂ ಸಂದೇಶಾತ್ಮಕ ವಿವಾಹವೊಂದು ನಡೆಯಿತು. ಬನ್ಸೂರ್ನ ಗುಂಟಾ ಶಹಪುರ್ ಮೂಲದ ಸಿವಿಲ್ ನ್ಯಾಯಾಧೀಶ ಹೇಮಂತ್ ಮೆಹ್ರಾ ಮತ್ತು ಹನುಮಾನ್ಗಢದ ತರಬೇತಿ ನ್ಯಾಯಾಂಗ ಅಧಿಕಾರಿಯಾದ ಕರೀನಾ ಕಲಾ...
ವಾಷಿಂಗ್ಟನ್: ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ (White House Shooting) ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರ ಪೈಕಿ ಮಹಿಳಾ ಗಾರ್ಡ್ ಸಾರಾ ಬೆಕ್ಸ್ಟ್ರೋಮ್ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ...
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನಡೆಯಲಿರುವ **‘ಲಕ್ಷ ಕಂಠ ಗೀತಾ ಪಠಣ ಸಮಾವೇಶ’**ದಲ್ಲಿ ಭಾಗವಹಿಸಲಿದ್ದಾರೆ. ಈ ಭವ್ಯ ಕಾರ್ಯಕ್ರಮಕ್ಕಾಗಿ ಸುಮಾರು 25 ಸಾವಿರ ಜನರು...
ಮಂಗಳೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ, ಮುಂದಿನ ಶಿಕ್ಷಣ ಹಂತಗಳಲ್ಲಿ ಎದುರಿಸಬೇಕಾದ ಸವಾಲುಗಳಿಗೆ ಸಜ್ಜುಗೊಳಿಸುವ ಮಹಾತ್ತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಮಂಗಳೂರಿನ ನಂದಗೋಪಾಲ್ ಎಂಬ ಮಾಜಿ ಪತ್ರಕರ್ತರು ರಾಜ್ಯಾದ್ಯಂತ ‘ಡ್ರೀಮ್ಸ್ ಆನ್ ವೀಲ್ಸ್’ ಎಂಬ 5,500...