ದಿನವೊಂದಕ್ಕೆ ಕನಿಷ್ಠ ಸಾವಿರ ಹೆಜ್ಜೆ ಹಾಕುವುದರಿಂದ ಶೇ 15 ರಷ್ಟು ಸಾವುಗಳನ್ನು ತಡೆಗಟ್ಟಬಹುದಂತೆ. ಹೀಗಂತಾ ಈ ಬಗ್ಗೆ ಅಧ್ಯಯನಗಳು ಬಹಿರಂಗ ಪಡಿಸಿವೆ. ನಿತ್ಯ ಅಗತ್ಯ ವಾಕಿಂಗ್ ಮಾಡುವುದರಿಂದ ನಿಮ್ಮ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಳ್ಳಬಹುದು ಎಂದು ಅಧ್ಯಯನವೊಂದರಿಂದ ದೃಢಪಟ್ಟಿದೆ.ದಿನಕ್ಕೆ...
ಬೆಂಗಳೂರು: ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್ನಿAದ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕೈಗೊಳ್ಳಲಾಗುವುದು, ಖಾಸಗಿ ಶಾಲೆಗಳು ಒಂದೊAದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು, ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ...
ಬೆಂಗಳೂರು: ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಿಗೆ ಒಳಹರಿವು ಶೇ ೪೨.೫೪ರಷ್ಟು ತಗ್ಗಿದೆ, ಇದರಿಂದಾಗಿ ಅತಂಕದ ವಾತಾವರಣ ಮೂಡಿದೆ, ನೀರಿಲ್ಲದೇ ಗೋಳಾಡುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ೧೦ ಟಿಎಂಸಿ ನೀರು ಹರಿಸಲಾಗುತ್ತಿದೆ ಎಂಬ...
ಹೊಸದಿಲ್ಲಿ: ಕೇಂದ್ರ ವಲಯದ ವಿನೂತನ ಯೋಜನೆ ಪಿಎಂ ವಿಶ್ವಕರ್ಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷೆತೆಯಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಇಎ) ಅನುಮೋದನೆ ನೀಡಿದೆ, ಸ್ವಾತಂತ್ರö್ಯ ದಿನಾಚರಣೆ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ವಿಶ್ವಕರ್ಮ ಯೋಜನೆಯನ್ನು...
ಬೆಂಗಳೂರು: ರಾಜ್ಯ ಸರ್ಕಾರದ ಲೋಡ್ ಶೆಡ್ಡಿಂಗ್ ನಿರ್ಧಾರ ಇದೀಗ ಪ್ರತಿಪಕ್ಷಗಳಿಗೆ ಟೀಕಾಸ್ತçವಾಗಿದ್ದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮೂಲಕ ಲೋಡ್ ಶೆಡ್ಡಿಂಗ್ ನಿರ್ಧಾರವನ್ನು ಖಂಡಿಸಿದ್ದಾರೆ,ಅಡಳಿತ ಪಕ್ಷದ ಗ್ಯಾರಂಟಿಗಳಲ್ಲೊAದಾಗಿರುವ ಗೃಹ...