ವೊಬಲ್ ಒನ್ ಭಾರತದಲ್ಲಿ ಲಾಂಚ್: ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಹೊಸ ಬ್ರ್ಯಾಂಡ್ ವೊಬಲ್ ಒನ್ ಅಧಿಕೃತವಾಗಿ ಅಪ್ಪಳಿಸಿದೆ. ಬೆಂಗಳೂರು ಮೂಲದ ಇಂಡ್ಕಲ್ ಟೆಕ್ನಾಲಜೀಸ್ನ ಆಂತರಿಕ ಬ್ರ್ಯಾಂಡ್ ವೊಬಲ್ ಬಿಡುಗಡೆ ಮಾಡಿರುವ ಇದು ಕಂಪನಿಯ ಮೊದಲ ಸ್ಮಾರ್ಟ್ಫೋನ್...
ವಾಷಿಂಗ್ಟನ್: ಭಾರತಕ್ಕೆ 46 ಮಿಲಿಯನ್ ಡಾಲರ್ (ಸುಮಾರು ₹384 ಕೋಟಿ) ಮೌಲ್ಯದ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅಧಿಕೃತವಾಗಿ ಅನುಮೋದನೆ ನೀಡಿದೆ. ಅಮೆರಿಕಾ ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (DSCA) ಈ ಮಾರಾಟಕ್ಕೆ ಅಗತ್ಯ...
ಬೆಂಗಳೂರು: ಮಕ್ಕಳ ಸುರಕ್ಷತೆಗಾಗಿ ದ್ವಿಚಕ್ರ ವಾಹನಗಳಲ್ಲಿ ಅನುಸರಿಸಬೇಕಾದ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. 2022ರ ಕೇಂದ್ರ ಮೋಟಾರು ವಾಹನ...
ನವದೆಹಲಿ: ದೆಹಲಿಯ ಕೆಂಪುಕೋಟೆ ಸ್ಫೋಟದ ತನಿಖೆಯಾಗುತ್ತಿರುವ ನಡುವೆಯೇ, ಭಾರತದ ವಿರುದ್ಧ ಜೈಶ್–ಎ–ಮೊಹಮ್ಮದ್ (Jaish-e-Mohammed) ಸಂಘಟನೆಯ ಮಹಿಳಾ ಘಟಕ ದೊಡ್ಡ ಮಟ್ಟದ ಫಿದಾಯೀನ್ ದಾಳಿಗೆ ಸಿದ್ಧತೆ ನಡೆಸುತ್ತಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಮೂಲಗಳು ಬಹಿರಂಗಪಡಿಸಿವೆ. ತನಿಖಾಧಿಕಾರಿಗಳು...
ಬೆಂಗಳೂರು: ದೆಹಲಿಯಲ್ಲಿ ಮೂರು ದಿನ ತಂಗಿದ್ದರೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಭೇಟಿ ಮಾಡದ ವಿಚಾರ ರಾಜಕೀಯ गलಿಯಾರಗಳಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಆದರೆ ಡಿಕೆಶಿಯ ಡೆಲ್ಲಿ ಟೂರ್ನಲ್ಲಿ ಏನಾಯಿತು ಎಂಬ ‘ಇನ್ಸೈಡ್’ ಮಾಹಿತಿ ಹೊರಬಿದ್ದಿದೆ....
ಬೆಂಗಳೂರು: ಸಕ್ಕರೆ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಲವು ವರ್ಷಗಳಿಂದ ಸಕ್ಕರೆ ದರದಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಈ ಹಿನ್ನೆಲೆ ಕೇಂದ್ರಕ್ಕೆ...
ಚಿಕ್ಕೋಡಿ: ಅಥಣಿ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ಘಟನೆಯೊಂದು ಇಂದು ಬೆಳಕಿಗೆ ಬಂದು ಪ್ರದೇಶದಲ್ಲಿ ಭಾರೀ ಸಂಚಲನ ಮೂಡಿಸಿದೆ. ನ್ಯಾಯಾಲಯಕ್ಕೆ ಕಲಾಪಕ್ಕೆ ಬಂದಿದ್ದ ಮಹಿಳೆಯ ಮೇಲೆ ಅಳಿಯನೇ ಮಾರಕಾಸ್ತ್ರದಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ....
ಬೆಂಗಳೂರು: ನಗರದ ಮಧ್ಯಭಾಗದಲ್ಲೇ ಇಂದು (19-11-2025) ದಿಗಿಲು ಹುಟ್ಟಿಸುವ ರೀತಿಯಲ್ಲಿ ₹7.11 ಕೋಟಿ ನಗದು ದರೋಡೆ ನಡೆದಿದೆ. ಜಯದೇವ ಡೇರಿ ಸರ್ಕಲ್ (ಜೆ.ಪಿ.ನಗರ ಬಳಿಯಲ್ಲಿ) ಮಧ್ಯಾಹ್ನ ನಡೆದ ಈ ದರೋಡೆಯಲ್ಲಿ, ಎಟಿಎಂಗಳಿಗೆ ಹಣ ತುಂಬುವ ಖಾಸಗಿ...
ಮುಂಬೈ (ಮಹಾರಾಷ್ಟ್ರ): ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನವೆಂಬರ್ 20 ರಂದು 6 ಗಂಟೆಗಳ ಕಾಲ ಸಂಪೂರ್ಣವಾಗಿ ಬಂದ್ ಆಗಲಿದೆ. ಬೆಳಗ್ಗೆ 11ರಿಂದ...
ಬೆಂಗಳೂರು: ಮನೆ ಕೆಲಸದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಹತ್ವದ ತೀರ್ಪು ಬಂದಿದೆ. ರೇವಣ್ಣ ಸಲ್ಲಿಸಿದ್ದ ಪ್ರಕರಣ ರದ್ದತಿ...