ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ. ”ರಾಜ್ಯದಲ್ಲಿ ಬಿಜೆಪಿ 7ರಿಂದ 8...
ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸುವ ರಾಮಲಲ್ಲಾ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ...
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED (enforcement directorate) ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4,663...
ಚೆನ್ನೈ: ಐಪಿಎಲ್ನ ಅತ್ಯಂತ ಯಶಸ್ವಿ ತಂಡ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕ ಎಂಎಸ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯೆಯಾಗಿ ಮದ್ರಾಸ್ ಹೈಕೋರ್ಟ್ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಅವರಿಗೆ 15 ದಿನಗಳ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜೊತೆಯಾಗಿ ನಿಂತಿವೆ, ಸೀಟು ಹಂಚಿಕೆ ವಿಚಾರ ಇನ್ನೂ ಪಕ್ಕಾ ಆಗಿದಿದ್ದರೂ ರಾಜ್ಯ ನಾಯಕರು ಎಲ್ಲಾ ವಿಚಾರದಲ್ಲಿ ಸಮನ್ವಯತೆ ಕಾದುಕೊಂಡು ಒಟ್ಟಾಗಿ ಕೆಲಸ ಮಾಡ್ತಿದ್ದಾರೆ,...
ಛಾಯಾಗ್ರಾಹಕ ಭುವನ್ ಗೌಡ ಅವರು ಪ್ರಶಾಂತ್ ನೀಲ್ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರವಾದ ಸಲಾರ್ಗೆ ಸುಮಾರು ಮೂರೂವರೆ ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಪ್ರಶಾಂತ್ ನೀಲ್ ಅವರ ಜೊತೆಗೆ ಉಗ್ರಂ ಮತ್ತು ಕೆಜಿಎಫ್ ಸರಣಿ ಚಿತ್ರಗಳ ನಾಲ್ಕನೇ ಸಹಯೋಗವಾಗಿದೆ....
ಕಾಟೇರ ಸಿನಿಮಾ ಬಿಡುಗಡೆಯಾಗುವ ಸಮಯದಲ್ಲಿ ಡಂಕಿ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಈ ಬಗ್ಗೆ ದರ್ಶನ್ ಮಾತನಾಡಿದ್ದಾರೆ. ಡಿಸೆಂಬರ್ 29ಕ್ಕೆ ಯಾಕೆ ರಿಲೀಸ್ ಮಾಡುತ್ತಿದ್ದೇವೆ ಅಂದರೆ, ನಮ್ಮ ಸಿನಿಮಾ, ನಮ್ಮ ಜಾಗವಿದು. ಯಾರಿಗೋ ಹೆದರಿಕೊಂಡು...
ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ...