ಬೆಂಗಳೂರು: ಮತದಾರರಿಗೆ ಕೋಳಿ, ಹಣ ಹಂಚಿ ಗೆದ್ದಿದ್ದಾರೆ ಎಂದು ಆರೋಪಿಸಲಾಗಿರುವ ಹೊಳೆನರಸೀಪುರ ಶಾಸಕ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ಎರಡನೇ ಬಾರಿ ಸಮನ್ಸ್ ಹೊರಡಿಸಿದೆ, ಆಗಸ್ಟ್ 2 ರಂದು ನಡೆದ...
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಯಶಸ್ಸಿಗೆ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕಾರಣ. ಆದರೆ ದ್ರಾವಿಡ್ ಕೋಚಿಂಗ್ ಅವಧಿಯ ಗುತ್ತಿಗೆ ವಿಶ್ವಕಪ್ ನಂತರ ಮುಗಿಯಲಿದೆ. ಇದುವರೆಗೆ...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕನಕಪುರವನ್ನು ಸರ್ಪಡೆ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳು ಅಡಗಿದೆ ಎನ್ನಲಾಗಿದೆ. ಅಲ್ಲದೆ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಚಿಂತನೆಯಲ್ಲಿದ್ದಾರಾ ಎಂಬ ಅನುಮಾನವನ್ನೂ...
ಕೊಚ್ಚಿ: ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಿ ನಟ ವಿನಾಯಕನ್ ಅವರನ್ನು ಮಂಗಳವಾರ ಬಂಧಿಸಿ ಬಿಡುಗಡೆ ಮಾಡಲಾಗಿದೆ. ಅಪಾರ್ಟ್ಮೆಂಟ್ನಲ್ಲಿ ಪತ್ನಿ ಜತೆಗಿನ ವಿವಾದ ಇತ್ಯರ್ಥಗೊಳಿಸಲು ವಿನಾಯಕನ್...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಇಂದು ಚಾಲನೆ ನೀಡಲಾಯಿತು. ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ....
ಬೆಂಗಳೂರು: ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿಯನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೋಗಿ ವೀಕ್ಷಿಸಿದ್ದು ಸುದ್ದಿಯಾಗಿತ್ತು. ಇಬ್ಬರೂ ಯಾವ ತಂಡಕ್ಕೆ ಬೆಂಬಲ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದರು....
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು, ಇವರ 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ಗಳ...
ಹಾಸನ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರರ ಪೂರ್ವಭಾವಿ ಸಭೆಯ ಆರಂಭದಲ್ಲೇ ಕುರ್ಚಿಗಾಗಿ ಗದ್ದಲ ನಡೆದಿದೆ, ಲೋಕಸಭಾ ಚುನಾವಣೆ ಹಿನ್ನೆಲೆ ಹಾಸನದ ಹೊರವಲಯದ ಖಾಸಗಿ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪೂರ್ವಭಾವಿ ಸಭೆ ನಡೆದಿದೆ, ಈ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಆರು ತಿಂಗಳ ಗಡುವು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಫಲಾನುಭವಿಗಳನ್ನು ತಲುಪಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ ಎಲ್ಲಾ 2.7...