ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು...
ಮಂಗಳೂರು: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ತಿಳಿಸಿದೆ,ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ ಬಳಿ ಅಪಘಾತ...
ಹಾಸನ: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ. ಜೆಡಿಎಸ್ ಯುವ ಕಾರ್ಯಕರ್ತರು ಎಚ್ಚೆತ್ತುಕೊಂಡರೆ...
ಬೆಂಗಳೂರು: ನಮ್ಮ ಶಾಸಕರು ನಮ್ಮ ಹೆಮ್ಮೆ ಎಂದು ಯಶವಂತಪುರದ ಗ್ಯಾರಂಟಿ ಸಮಿತಿಯ ಸದಸ್ಯ ಟಿ.ಪ್ರಭಾಕರ ಹೇಳಿದರು. ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ಯಶವಂತಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಎಸ್ ಟಿ...
ಬೆಂಗಳೂರು : ನಾನು ಕಾಂಗ್ರೆಸ್ ಪಕ್ಷವನ್ನು ತೊರೆದು ಅತಿ ದೊಡ್ಡ ತಪ್ಪು ಮಾಡಿದೆ ಎಂದು ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಶನಿವಾರ ಕೆಂಗೇರಿ ಉಪನಗರದ ಬಂಡೆಮಠದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಚುನಾವಣೆ ನಂತರ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಕೆ ಅವರ ಪಕ್ಷ ಮತ್ತು ನಾಯಕರು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ...
ಬೆಂಗಳೂರು: ಮೂರನೇ ಬಾರಿಗೆ ಲೋಕಸಭೆ ಪ್ರವೇಶಕ್ಕೆ ಮುಂದಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಕಳೆದ ಎರಡು ಸಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಸಂಜಯ್ ನಗರದಲ್ಲಿರುವ...
ಮಂಡ್ಯ : ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರ ಗೆಲುವಿನಲ್ಲಿ ನಟ ದರ್ಶನ್ (Darshan) ಪಾತ್ರ ತುಂಬಾ ಇದೆ. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಅವರ ಬೆನ್ನೆಲುಬಾಗಿ ನಿಂತರವರು...
ಮಂಡ್ಯ : ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ನಡೆಯಿಂದ ಕಮಲ-ದಳ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿತ್ತು. ಹೀಗಾಗಿ ಸುಮಲತಾರ ಮನವೊಲಿಕೆಗೆ...