ಬೆಂಗಳೂರು: ಒಂದು ರಾಷ್ಟ್ರದ ವಿಕಾಸದ ಸೂತ್ರವೇ ಅದರ ಶಿಕ್ಷಣ ವ್ಯವಸ್ಧೆ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು. ಕೆಂಗೇರಿ ಉಪನಗರದಲ್ಲಿ ಮಕ್ಕಳ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತ, ಸರ್ಕಾರಿ...
ಮೈಸೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್ ಟಿಕೆಟ್ ಘೋಷಣೆ ಮಾಡಿದೆ, ಮಾರ್ಚ್ ೧೬ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಒಡೆಯರ್ ಪಕ್ಷ...
ನವದೆಹಲಿ: ಬಿಜೆಪಿ-ಆರ್ಎಸ್ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ ಅಂತ್ಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,...
ಬೆಂಗಳೂರು: ಭಾರತ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ. ಮಾರ್ಚ್ 8ರ ಶುಕ್ರವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಷನ್ನ...
ಬೆಂಗಳೂರು, ಮಾರ್ಚ್ 08: ಕರ್ನಾಟಕ ರಾಜ್ಯದಲ್ಲಿ ಹೊಸ ವಾಹನ ಖರೀದಿ ಮಾಡುವವರಿಗೆ ತೆರಿಗೆ ಹೊರೆ ಬೀಳಲಿದೆ. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ 2024ಕ್ಕೆ ರಾಜ್ಯಪಾಲರ ಅನುಮೋದನೆ ಸಿಕ್ಕಿದೆ. ಈ ಕುರಿತು ವಿಶೇಷ ರಾಜ್ಯಪತ್ರದಲ್ಲಿ...
ಬೆಂಗಳೂರು: ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರುತ್ತಿದೆ. ಕಾಂಗ್ರೆಸ್ ರ್ಸಸ್ ಬಿಜೆಪಿ – ಜೆಡಿಎಸ್ ಮೈತ್ರಿ ಎಂಬ ನಿಟ್ಟಿನಲ್ಲಿ ರಾಜಕೀಯ ಕಣ ಸಿದ್ಧಗೊಂಡಿದೆ. ಇನ್ನು ಬಿಜೆಪಿ – ಜೆಡಿಎಸ್ ನಡುವೆ ಸೀಟ್...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಧರು ಗ್ರಾಮದ ಒಳಗೆ ಪ್ರವೇಶಿಸದಂತೆ ಘೇರಾವ್ ಹಾಕಿದ ಘಟನೆ ನಡೆದಿದೆ,ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು...
ಚಿಕ್ಕಮಗಳೂರು: ಮನಸ್ಸಿನಲ್ಲಿ ಬಹಳ ನೋವುಗಳಿವೆ. ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ನುಂಗಿಕೊಂಡಿದ್ದೇನೆ. ಲೋಕಸಭೆ ಚುನಾವಣೆ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಯಾರು ಹೇಗೆ ನಡೆದುಕೊಂಡರು ಎಂದು ಗೊತ್ತಿದೆ. ಹೆಚ್ಚು...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಕರ್ನಾಟಕದ 28 ಸ್ಥಾನಗಳ ಪೈಕಿ 14-15 ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ...
ಕೆಂಗೇರಿ : ಎರಡು ತಿಂಗಳಲ್ಲಿ ಎಲ್ಲಾ ಬಡಾವಣೆಗಳಿಗೆ ಕಾವೇರಿ ನೀರು 450 ಹಾಸಿಗೆಯುಳ್ಳ ಹೆರಿಗೆ ಆಸ್ಪತ್ರೆ ಡಯಾಲಿಸಿಸ್ ಕೇಂದ್ರ, ಪ್ರಥಮ ದರ್ಜೆ ಕಾಲೇಜು, ಅಗ್ನಿಶಾಮಕ ದಳ ಠಾಣೆ, ರೈಲ್ವೆ ಮೇಲ್ ಸೇತುವೆ ಸೇರಿದಂತೆ ಹಲವು ಕಾಮಗಾರಿ...