ಆದಿಲಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಸುಮಾರು 56,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತೆಲಂಗಾಣದ ಅಭಿವೃದ್ಧಿಯ ಕನಸನ್ನು...
ನವದೆಹಲಿ: ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ....
ಬೆಂಗಳೂರು: ನನ್ನನ್ನು ಹೆದರಿಸುವುದಕ್ಕೆ ಯಾವ ಮಗನೂ ಹುಟ್ಟಿಲ್ಲ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದರು ಈ ಕುರಿತು ವಿಧಾನಸಭಾ...
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ವಿರುದ್ಧ ಜೆಡಿಎಸ್ ಬಿಜೆಪಿ ಎನ್ಡಿಎ ಮೈತ್ರಿ ಕೂಟದ ಮುಖಂಡರು ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಆಗ್ರಹಿಸಿದರು....
ಬೆಂಗಳೂರು : ಕಾಟನ್ ಉಡುಪುಗಳ ಮಳಿಗೆಯ ಶೆಡ್ ಗೆ ಬೆಂಕಿ ಬಿದ್ದು ಬಟ್ಟೆ ಮತ್ತಿತರ ವಸ್ತುಗಳು ಸುಟ್ಟು ಬೂಧಿಯಾಗಿರುವ ಘಟನೆ ಕೆಂಗೇರಿಯ ಬಳಿಯಿರುವ ಹೊಯ್ಸಳ ವೃತ್ತದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತಾದರೂ, ಸಾಮಗ್ರಿಗಳನ್ನು...
ಬೆಂಗಳೂರು: ಹಿರಿಯ ನಟ ನವರಸ ನಾಯಕ ಜಗ್ಗೇಶ್ ಇತ್ತೀಚಿಗೆ ಹುಲಿ ಉಗರು ವಿಚಾರವಾಗಿ ಅವನ್ಯಾರೋ ಕಿತ್ತೋದ್ ನನ್ಮಗ ಹುಲಿ ಉಗುರು ಹಾಕಿಕೊಂಡು ಟಿವಿಲಿ ತಗಲಾಕ್ಕೊಂಡಿದ್ದ ಎಂದಿದ್ದರು, ಈ ಹೇಳಿಕೆ ವಿರುದ್ಧ ವರ್ತೂರ್ ಸಂತೋಷ್ ಅಭಿಮಾನಿಗಳು ನಟ...
ಬೆಂಗಳೂರು: 35 ವರ್ಷ ಜೊತೆಗೆ ನಾವು ಸಂಸಾರ ಮಾಡಿದ್ದೀವಿ. ಇವಾಗ 3 ವರ್ಷ ಅಷ್ಟೇ ಆ ಕಡೆ ಹೋಗಿದ್ದರು ಎಂದು ಎಸ್ ಟಿ ಸೋಮಶೇಖರ್ ಜೊತೆಗಿನ ಫೋಟೋ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದಾರೆ. ಮಂಗಳೂರಿನಲ್ಲಿ...
ಬೆಂಗಳೂರು: ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ, ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ. ಮುಖ್ಯಮಂತ್ರಿ, ಹಾಗೂ ಡಿಸಿಎಂ ಮಧ್ಯ ಜಗಳ ಇದೆ. ಅದಕ್ಕೇ ಇಂಥಾ...
ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವಯನಾಡು ಮೂಲದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ...
ಪ್ರತಾಪಗಢ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಕಳೆದ ತಿಂಗಳು ನಡೆದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟçಪತಿಯವರಿಗೆ ಅಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್...