ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ತಂತ್ರ ಪ್ರತಿತಂತ್ರದ ರಾಜಕೀಯ ಜಿದ್ದಾಜಿದ್ದಿ ಜೋರಾಗಿದೆ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಕುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ...
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ, ಈ ಬಗ್ಗೆ ವಿಧಾನ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ...
ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ...
ಮದ್ದೂರು: ಮಂಡ್ಯ ಜೆಡಿಎಸ್ ಘಟಕದಲ್ಲಿ ಗಂಡಸರು ಯಾರು ಇಲ್ವಾ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಂಡ್ಯದಲ್ಲಿ ಅಭ್ಯರ್ಥಿಗಳು ಯಾರು ಇಲ್ವಾ ಎಂದು ಮದ್ದೂರು ಶಾಸಕ ಉದಯ್ ಗೌಡ ಕದಲೂರು ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ನಡೆಯಲಿದ್ದು 42 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಹೇಳಿದರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್...
ಬೆಂಗಳೂರು : ಈ ವರ್ಷ ಮಳೆ ಕೈಕೊಟ್ಟಿದ್ದು ಬೇಸಿಗೆಕಾಲ ಪ್ರಾರಂಭವಾಗಲು ಇನ್ನೂ ಎರಡು ತಿಂಗಳು ಇರುವಾಗಲೇ ಯಶವಂತಪುರ ಕ್ಷೇತ್ರದ ಹೆಮ್ಮಿಗೆಪುರ ವಾರ್ಡ್ ನ ಬಿಎಚ್ಇಎಲ್ ಬಡಾವಣೆ ಬಲರಾಮ ಬಡಾವಣೆ,ಕೃಷ್ಣ ಗಾರ್ಡನ್,ಕಾನ್ ಕಾರ್ಡ್ ಬಡಾವಣೆ ಕೋಡಿಪಾಳ್ಯ,ಮೈಲಸಂದ್ರ, ಬಾಗೇಗೌಡ...
ರಾಮನಗರ: ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂದ್ರದಿಂದ ಅನುದಾನ ತಾರತಮ್ಯ...
ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 11 ರಂದು ಎಸ್.ಟಿ ಕ್ಷೇತ್ರ ರತ್ಲಾಮ್-ಜಬುವಾದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ. ಪಶ್ಚಿಮ ಮಧ್ಯಪ್ರದೇಶದ ಭಿಲ್-ಬುಡಕಟ್ಟು ಪ್ರಾಬಲ್ಯದ...