ದೇಶ3 hours ago
ಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ಮತ್ತು ಪಾಕಿಸ್ತಾನದ ಜಲಾಂತರ್ಗಾಮಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಪತ್ತೆಹಚ್ಚಲು ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸಮುದ್ರದ ತಳಭಾಗದಲ್ಲಿ ಅತ್ಯಾಧುನಿಕ Underwater Fibre...