ರಾಜ್ಯ1 year ago
ಕೊಡಗು ಬಂದ್ʼಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನ ಸಂಚಾರ
ಮಡಿಕೇರಿ: ವೀರ ಸೇನಾನಿಗಳಿಗೆ ಅಪಮಾನ ಹೇಳಿಕೆಯನ್ನು ಖಂಡಿಸಿ ಸರ್ವಜನಾಂಗಗಳ ಒಕ್ಕೂಟ ಕರೆ ನೀಡಿದ್ದ ʻಕೊಡಗು ಬಂದ್ʼಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಕೆಲ ದಿನಗಳ ಹಿಂದೆ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ (Field Marshal...