ರಾಜಕೀಯ2 years ago
ಸಿಎಂ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಬೈಕ್ ಸವಾರನ ವಿರುದ್ಧ ಪ್ರಕರಣ – FIR Against Biker
ಮೈಸೂರು: ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಬೈಕ್ ಸವಾರನ ವಿರುದ್ಧ ನಗರದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 23ರಂದು ಮೈಸೂರು ಜಿಲ್ಲಾ ಪ್ರವಾಸದ ನಿಮಿತ್ತ...