ದೇಶ3 hours ago
ಬೆಂಗಳೂರಿನಲ್ಲಿ ಪಾದಚಾರಿಗಳಿಗೆ ಗುಡ್ ನ್ಯೂಸ್! ಫುಟ್ಪಾತ್ಗಳು ಮತ್ತೆ ಸಾರ್ವಜನಿಕರಿಗಾಗಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ಫುಟ್ಪಾತ್ಗಳ (Footpath) ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿ ಬಿಡಾಡಿ ವಾಹನಗಳಿಗೆ...