ದೇಶ4 hours ago
ನವಜಾತ ಶಿಶುಗಳಿಗೆ ಚಿನ್ನದ ಉಡುಗೊರೆ! ತಮಿಳುನಾಡಿನಲ್ಲಿ ‘ತೈಮಾಮನ್ ತಂಗ ಮೋತಿರಾಂ ತಿಟ್ಟಂ’ ಘೋಷಣೆ
ಚೆನ್ನೈ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಯನ್ನು ಈಡೇರಿಸುವತ್ತ ಹೆಜ್ಜೆ ಇಟ್ಟಿರುವ ತಮಿಳುನಾಡು ಸರ್ಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರವನ್ನು ಉಚಿತವಾಗಿ ನೀಡುವ ‘ತೈಮಾಮನ್ ತಂಗ ಮೋತಿರಾಂ...