ದೇಶ1 month ago
ಉಚಿತ ಗ್ಯಾರಂಟಿಗಳು ಆರ್ಥಿಕತೆಗೆ ಹೊಡೆತ: ಸುಪ್ರೀಂ ಕೋರ್ಟ್ ಕಟುವಾಗಿ ಎಚ್ಚರಿಕೆ
ನವದೆಹಲಿ, ಫೆಬ್ರವರಿ 19: ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು ಎಂದು Supreme Court ತೀವ್ರವಾಗಿ ಅಭಿಪ್ರಾಯಪಟ್ಟಿದೆ. ರಾಜ್ಯಗಳು ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುತ್ತಿರುವುದಕ್ಕೆ ನ್ಯಾಯಾಲಯ ಅಸಮಾಧಾನ...