ಮೈಸೂರು: ಕ್ಷುಲಕ ಕಾರಣ ಮುಂದಿಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದೀರಿ ಇದು ಜನ ವಿರೋಧಿ ಪಾದಯಾತ್ರೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಾಗ್ದಾಳಿ ನಡೆಸಿದರು,ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆಯನ್ನು ಖಂಡಿಸಿ ಇಂದು...
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ...
ಹುಬ್ಬಳ್ಳಿ : ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಇಡೀ ದೇಶದಲ್ಲಿ ಸುದ್ದಿಯಾಗಿತ್ತು. ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಸಾಕಷ್ಟು ಪ್ರತಿಭಟನೆ ನಡೆದಿದ್ದವು. ಸರ್ಕಾರ ಕೂಡ ಸಾಕಷ್ಟು ಭರವಸೆ ನೀಡಿತ್ತು. ಆದರೆ,...
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು...
ಬೆಂಗಳೂರು: ಈ ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿತ್ತು, ಅದಾದ ನಂತರದಲ್ಲಿ 545 ಹುದ್ದೆಗಳಿಗೆ ಮರು ಪರೀಕ್ಷೆಗಳನ್ನು ನಡೆಸಲಾಗಿತ್ತು,ಈ ಮರು ಪರೀಕ್ಷೆಯ ಫಲಿತಾಂಶ...
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು...
ದಾವಣಗೆರೆ: ಯಾರೋ ಹೋಗಿ ನಾಯಿ ಮಾಂಸ ತಂದಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿ ಗಲಾಟೆ ಮಾಡಿದ್ದಾರೆ. ಹೀಗಾಗಿ ಪೊಲೀಸರು ಮತ್ತು ಆರೋಗ್ಯ ಇಲಾಖೆಯವರು ಮಾಂಸದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ಮಾಡಿಸಿದ್ದಾರೆ. ಅದು ನಾಯಿ ಮಾಂಸ ಅಲ್ಲ, ಮೇಕೆ...
ಬೆಂಗಳೂರು: ನಗರದ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬಿಬಿಎಂಪಿ, ಸಾರಿಗೆ ಇಲಾಖೆ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಎಸ್....
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಅತನ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದಾರೆ, ಜೈಲೂಟ ಸೇರದೆ ದರ್ಶನ್ ದೇಹದ ತೂಕದಲ್ಲಿ ಬಹಳ ಏರುಪೇರಾಗಿದೆ, ಅದ್ದರಿಂದ ಆತನಿಗೆ ಜೈಲಿನಲ್ಲಿ ಹೆಚ್ಚಿನ ಸೌಕರ್ಯ ಒದಗಿಸಬೇಕು...
ಬೆಂಗಳೂರು: “ನಾವು ಯಾವುದನ್ನೂ ಮುಚ್ಚಿ ಹಾಕೋದಿಲ್ಲ, ಎಲ್ಲದರ ತನಿಖೆ ನಡೆಯುತ್ತೆ. ಈಗಾಗಲೇ ಇದರ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಟ್ಟಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಮುಡಾ ಪ್ರಕರಣ...