ಬೆಂಗಳೂರು; ಇಂದಿನಿಂದ 3 ಹೊಸ ಅಪರಾಧ ಕಾನೂನುಗಳಾದ ಐಪಿಸಿ,ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜಾರಿಗೆ ಬಂದಿದೆ, ಈ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಹಾಗೂ ತರಬೇತಿ ನೀಡಲು ಹೊಸ ಆ್ಯಪ್ ಸಿದ್ದಪಡಿಸಲಾಗಿದೆ ಎಂದು ಗೃಹ...
ಬೆಂಗಳೂರು; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೆöÊವ್ ಗಳನ್ನು ಯಾರು ಹಂಚಿದ್ದಾರೆAದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು...
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು...
ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ...
ಬೆಂಗಳೂರು: ಕೆಇಎ ಪರೀಕ್ಷಾ ಆಕ್ರಮ ಪ್ರಕರಣವನ್ನು ಅಗತ್ಯ ಬಿದ್ದರೆ ಸಿಐಡಿಗೆ ವಹಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ಪ್ರಕರಣದಲ್ಲಿ ಯಾವುದೇ ಪ್ರಭಾವಿಗಳು ಭಾಗಿಯಾಗಿದ್ದರು ಸಹ ಬಿಡುವುದಿಲ್ಲ ಎಂದರು,...
ಬೆಂಗಳೂರು: ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಬೀಳುತ್ತೆ ಎಂದು ಮಾಜಿ ಸಚಿವ ಅಶ್ವತ್ಧ ನಾರಾಯಣ ಭವಿಷ್ಯ ನುಡಿದಿದ್ದಾರೆ, ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಅವರು ಮಾತನಾಡುತ್ತ ಕಾಂಗೆಸ್ ಪಕ್ಷಕ್ಕೆ ಬಹಳ ದೊಡ್ಡ ಬಹುಮತ ಬಂದಿದೆ, ಅದರೆ ಅವರು ಕೈಚೆಲ್ಲಿ ಕುಳಿತಿದ್ದಾರೆ,...
ಬೆಂಗಳೂರು : ನಾನು ಬೆಳಗ್ಗೆ ಲಕ್ಷ್ಮಿ ಶ್ಲೋಕ ಹಾಗೂ ರಾತ್ರಿ ಹನುಮನ ಶ್ಲೋಕ ಹೇಳಿಕೊಳ್ಳುತ್ತೇನೆ. ನಾವೆಲ್ಲ ಹಿಂದೂಗಳೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಜೊತೆಗೆ ಬಿಜೆಪಿಯವರಿಗೆ ಈ ಶ್ಲೋಕಗಳು ಯಾವುದೂ ಬರುವುದಿಲ್ಲ. ಅವರನೇ...