ದೇಶ2 weeks ago
ಮಧ್ಯಪ್ರಾಚ್ಯ ಯುದ್ಧದ ಬಿಸಿ ಗದಗಕ್ಕೂ: ಆಯುಷ್ ಆಸ್ಪತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ
ಗದಗ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಅದರ ಬಿಸಿ ಇದೀಗ ಗದಗ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದೆ. ನಗರದ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ಕಮರ್ಷಿಯಲ್...