ಬೆಂಗಳೂರು9 hours ago
Gandhi Bazaar Street Vendors: ಗಾಂಧಿ ಬಜಾರ್ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಹೊಸ ನಿಯಮ; ಗುರುತಿಸಿದ ಸ್ಥಳದಲ್ಲೇ ವ್ಯಾಪಾರಕ್ಕೆ ಸೂಚನೆ
ಬೆಂಗಳೂರು: ನಗರದ ಪ್ರಸಿದ್ಧ ಗಾಂಧಿ ಬಜಾರ್ (Gandhi Bazaar) ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ಪಾದಚಾರಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಹತ್ವದ ಕ್ರಮ...