ಬೆಂಗಳೂರು2 months ago
D. K. Shivakumar ಕಿಡಿ: ಬಿಜೆಪಿ ಶಾಸಕರು ಬ್ಲ್ಯಾಕ್ಮೇಲ್ ಮಾಡ್ತಿದ್ದಾರೆ; ಎಸ್ಮಾ ಅಡಿಯಲ್ಲಿ ಕ್ರಮದ ಎಚ್ಚರಿಕೆ
ಬೆಂಗಳೂರು: ನಗರದ ಕಸ ವಿಲೇವಾರಿ ವಿಚಾರವಾಗಿ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಬೆಂಗಳೂರಿನ ಕಸವನ್ನು Doddaballapuraಗೆ ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ D. K. Shivakumar ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಬಿಜೆಪಿಯ...