ದೇಶ2 years ago
ಗೌರಿ ಲಂಕೇಶ್ ಹತ್ಯೆ ಕೇಸ್- ಮೂವರಿಗೆ 6 ವರ್ಷದ ಬಳಿಕ ಜಾಮೀನು
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು (Bail) ಮಂಜೂರು ಮಾಡಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6...