ದೇಶ3 hours ago
GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು...