ಬೆಂಗಳೂರು8 months ago
ಬೆಂಗಳೂರು ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಸಮೀಕ್ಷೆ ಪ್ರಾರಂಭ: ಮೊದಲ ದಿನ ಕೇವಲ 0.60% ಪ್ರಗತಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಶನಿವಾರದಿಂದ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೊದಲ ದಿನವೇ ಗೊಂದಲಗಳಿಂದಾಗಿ ನಿಧಾನಗತಿಯಲ್ಲಿ ಸಾಗಿದೆ. ಐದು ನಗರ ಪಾಲಿಕೆಗಳಲ್ಲಿ ಒಟ್ಟು 22,141 ಮನೆಗಳನ್ನು ಮಾತ್ರ ಸಮೀಕ್ಷೆ ಮಾಡಲಾಗಿದ್ದು,...