ರಾಜಧಾನಿಯಲ್ಲಿ ಬೀದಿನಾಯಿ ಸಮಸ್ಯೆ ತೀವ್ರವಾಗುತ್ತಿರುವ ಹಿನ್ನೆಲೆ, Greater Bengaluru Authority (ಜಿಬಿಎ) ಸಾಕು ನಾಯಿಗಳ ನಿಯಂತ್ರಣಕ್ಕಾಗಿ ಹೊಸ ನಿಯಮ ಜಾರಿಗೆ ತರುವ ಸಿದ್ಧತೆ ನಡೆಸಿದೆ. ಸಾರ್ವಜನಿಕರು ಹಾಗೂ ಮಕ್ಕಳಿಗೆ ಸಾಕು ನಾಯಿಗಳಿಂದ ಸಮಸ್ಯೆ ಉಂಟಾಗುತ್ತಿದೆ ಎಂಬ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು...
ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ...
ಜಿಬಿಎ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಬೆಂಗಳೂರಿನ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಕ್ರಿಯೆ ಆರಂಭ ಬೆಂಗಳೂರು: ಜಿಬಿಎ (BBMP) ಚುನಾವಣೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಭಾರತದ ಚುನಾವಣಾ ಆಯೋಗ ರಾಜ್ಯದಲ್ಲಿ...
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಮಾರು 7 ಸಾವಿರ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBPA) ನಗರಾದ್ಯಂತ ಪೇ ಅಂಡ್ ಪಾರ್ಕ್ ಯೋಜನೆಯನ್ನು ವಿಸ್ತರಿಸಲು ಮುಂದಾಗಿದ್ದು, ಇದರ ಭಾಗವಾಗಿ ಮಲ್ಲೇಶ್ವರಂನ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರುವ ತೀರ್ಮಾನ ಕೈಗೊಂಡಿದೆ....
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಗರ ಪಾಲಿಕೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬದಲು ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಲಾಗುವುದು ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್...
ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡುವ ಸಾಧ್ಯತೆ...
ಬೆಂಗಳೂರು: ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ನಾವು ಮುಕ್ತ ಮನಸ್ಥಿತಿಯಲ್ಲಿದ್ದೇವೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ...
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ನಿಗದಿತ ದಿನಾಂಕದೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ...