ಅಪರಾಧ2 months ago
ಆನ್ಲೈನ್ ಗೇಮಿಂಗ್ ವ್ಯಸನಕ್ಕೆ ಮೂವರು ಅಪ್ರಾಪ್ತ ಸಹೋದರಿಯರ ಆತ್ಮಹತ್ಯೆ – ಉತ್ತರ ಪ್ರದೇಶದಲ್ಲಿ ಶಾಕಿಂಗ್ ಘಟನೆ
ಆನ್ಲೈನ್ ಗೇಮಿಂಗ್ ವ್ಯಸನ (Online Gaming Addiction) ಎಷ್ಟು ಅಪಾಯಕಾರಿ ಎಂಬುದಕ್ಕೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದ ಈ ಘಟನೆ ಭೀಕರ ಉದಾಹರಣೆಯಾಗಿದೆ. ಆನ್ಲೈನ್ ಆಟಕ್ಕೆ ಮಿತಿ ವಿಧಿಸಿದ್ದಕ್ಕೆ ಮನನೊಂದ ಮೂವರು ಅಪ್ರಾಪ್ತ ಸಹೋದರಿಯರು ಆತ್ಮಹತ್ಯೆ...