ದೇಶ3 hours ago
ಜಾರ್ಖಂಡ್ ವಸತಿ ಶಾಲೆಯಲ್ಲಿ ದುರಂತ; ಹಾವು ಕಚ್ಚಿ ಬಾಲಕಿ ಸಾವು, ಮೂವರು ಆಸ್ಪತ್ರೆಗೆ ದಾಖಲು
ಲೋಹರ್ದಗಾ (ಜಾರ್ಖಂಡ್), ಜು.09: ಜಾರ್ಖಂಡ್ನ ಲೋಹರ್ದಗಾ ಜಿಲ್ಲೆಯ ವಸತಿ ಶಾಲೆಯ ಹಾಸ್ಟೆಲ್ನಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ವಿಷಪೂರಿತ ಹಾವು ಕಚ್ಚಿ 12 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ಇನ್ನೂ ಮೂವರು ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಡು ಪೊಲೀಸ್...