ದೇಶ2 hours ago
ಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
ಮೆಲ್ಬೋರ್ನ್: ಆಸ್ಟ್ರೇಲಿಯಾ (Australia) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಂಗಿದ್ದ ಪ್ರತಿಷ್ಠಿತ ಹೋಟೆಲ್ನಲ್ಲಿ ಖಲಿಸ್ತಾನಿ ಬೆಂಬಲಿಗನೊಬ್ಬ ಭಾರತ ವಿರೋಧಿ ಘೋಷಣೆ ಕೂಗಿದ ಘಟನೆ ಭದ್ರತಾ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆಯ ಬಳಿಕ...