ದೇಶ4 hours ago
ವೆನೆಜುವೆಲಾ ದುರಂತ: ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರ, ಸಾವಿರಾರು ಮಂದಿ ಸಂಕಷ್ಟದಲ್ಲಿ
ಕ್ಯಾರಕಾಸ್, ವೆನೆಜುವೆಲಾ: ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಿಂದ ಉಂಟಾದ ಭೀಕರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 235ಕ್ಕೆ ಏರಿಕೆಯಾಗಿದೆ. ಸುಮಾರು 4,300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇನ್ನೂ 200ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ...