ರಾಜ್ಯ1 day ago
Gokarna ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗುವ ಹೊಲಸು ನೀರಿಗೆ ಶಾಶ್ವತ ಪರಿಹಾರ; ಸಿಎಂ ಕಚೇರಿಗೆ ಸಣ್ಣ ನೀರಾವರಿ ಇಲಾಖೆಯ ವರದಿ
ಗೋಕರ್ಣ: ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ Gokarna ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಹೊಲಸು ನೀರು ನುಗ್ಗುತ್ತಿರುವ ಸಮಸ್ಯೆ ಹಾಗೂ ಸಂಗಮ ನಾಲೆಯ ಅವ್ಯವಸ್ಥೆ ಕುರಿತು ಪ್ರಕಟವಾಗಿದ್ದ ವರದಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ. ಸಣ್ಣ...