ಬೆಂಗಳೂರು2 weeks ago
BREAKING ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ಗೆ ಬ್ರೇಕ್
ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಕರ್ತವ್ಯ ಅವಧಿಯಲ್ಲೇ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ....