ಚುನಾವಣೆ1 year ago
ರಾಜ್ಯದಲ್ಲಿ ಬಿಜೆಪಿಯಿಂದ ಮೂರು ದಿನಗಳ ಗ್ರಾಮ ಚಲೋ ಅಭಿಯಾನ ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ನಡೆಯಲಿದ್ದು 42 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಹೇಳಿದರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್...