ದೇಶ5 days ago
ELECTION ಗ್ರಾಮ ಪಂಚಾಯತ್ ಚುನಾವಣೆ ಬ್ಯಾಲೆಟ್ ಪೇಪರ್ನಲ್ಲೇ: ಸಚಿವ ಸಂಪುಟ ಮಹತ್ವದ ತೀರ್ಮಾನ
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯನ್ನು ಎಲೆಕ್ಟ್ರಾನಿಕ್ ಮತಯಂತ್ರ (EVM) ಬದಲಾಗಿ ಬ್ಯಾಲೆಟ್ ಪೇಪರ್ನಲ್ಲಿ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ...